2021 ಸೆಪ್ಟೆಂಬರ್  ನಿರೀಕ್ಷೆಯ ನುಡಿ

2021 ಸೆಪ್ಟೆಂಬರ್  ನಿರೀಕ್ಷೆಯ ನುಡಿ

ಆಹಾ, ಅಂಜೂರವು ಚಿಗುರದಿದ್ದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರವನ್ನು ಕೊಡದೆಹೋದರೂ ಹಿಂಡು ಹಟ್ಟಿಯೊಳಗಿಂದ ನಾಶವಾದರೂ ಮಂದೆಯು ಕೊಟ್ಟಿಗೆಗಳೊಳಗೆ ಇಲ್ಲದಿದ್ದರೂ ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು. ಹಬಕ್ಕೂಕ 3 : 17, 18.