2021 ಅಕ್ಟೋಬರ್ ತಿಂಗಳ ವಾಗ್ದಾನ

2021 ಅಕ್ಟೋಬರ್ ತಿಂಗಳ ವಾಗ್ದಾನ

ನಿನ್ನ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ – ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಯಿಸುವವನಾಗಿದ್ದೇನೆ. ಯೆಶಾಯ 48:17