2021 ಆಗಸ್ಟ್ ತಿಂಗಳ ನಿರೀಕ್ಷೆಯ ನುಡಿ

2021 ಆಗಸ್ಟ್ ತಿಂಗಳ ನಿರೀಕ್ಷೆಯ ನುಡಿ

ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಅತಿ ಸಂಕಟ ಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ; ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟವರಾಗಿದ್ದರೂ ಪ್ರಾಣನಷ್ಟಪಡುವವರಲ್ಲ; ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿಬರುವದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುತ್ತಾ ತಿರುಗಾಡುತ್ತೇವೆ. 2 ಕೊರಿಂಥದವರಿಗೆ 4:8-10