2022 ನೇ ವರ್ಷದ ವಾಗ್ದಾನ

ಯೆಹೋವನು ಘನಹೊಂದಿದವನಾಗಿ ಹುಟ್ಟುಗೋಲಿನ ದೋಣಿ ಹೋಗದ, ಘನನಾವೆಯೂ ಸಂಚರಿಸದ ವಿಸ್ತೀರ್ಣನದೀನದಗಳಂತೆ ನಮ್ಮೊಂದಿಗಿರುವನು. ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು. ಯೆಶಾಯ 33 : 21, 22