ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕುಮಾಡಿ ನನ್ನ ಉನ್ನತಪ್ರದೇಶಗಳಲ್ಲಿ ನನ್ನನ್ನು ನಡಿಸುತ್ತಾನೆ. ಹಬಕ್ಕೂಕ 3 : 19