2023 ರ ಜುಲೈ ತಿಂಗಳಿನ ವಾಗ್ದಾನ

ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲಾ? ಆದಾಗ್ಯೂ ಅವುಗಳಲ್ಲಿ ಒಂದಾದರೂ ದೇವರಿಗೆ ಮರೆತು ಹೋಗುವದಿಲ್ಲ. ನಿಮ್ಮ ತಲೇಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು. ಲೂಕ 12:6‭-‬7 #Promiseverse #Julypromise #Shorts

https://youtu.be/0sLdq1EtdzY


WISHING YOU A BLESSED JULY 2023