2023 ರ ಜೂನ್ ತಿಂಗಳಿನ ವಾಗ್ದಾನ

ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿಯು ಆಗುವದು. ಯೆಹೆಜ್ಕೇಲ 34:26