2023 ರ ಮಾರ್ಚ್ ತಿಂಗಳಿನ ವಾಗ್ದಾನ

ಆತನು – ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಾಗಿ ದಾಟಿಹೋಗುವಂತೆ ಮಾಡುವೆನು; ಯೆಹೋವನ ನಾಮದ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ಯಾವನ ಮೇಲೆ ದಯೆಯಿಡುವೆನೋ ಅವನ ಮೇಲೆ ದಯೆಯಿಡುವೆನು; ಯಾರನ್ನು ಕರುಣಿಸುವೆನೋ ಅವರನ್ನು ಕರುಣಿಸುವೆನು. Exodus / ವಿಮೋಚನಕಾಂಡ 33 : 19

WISHING YOU A BLESSED MARCH 2023