2023 ರ ಸೆಪ್ಟೆಂಬರ್ ತಿಂಗಳಿನ ವಾಗ್ದಾನ

ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು. ಹೆಣ್ಣುಹಕ್ಕಿಗಳು ಹಾರಿಯಾಡುತ್ತಾ [ಮರಿಗಳನ್ನು] ಕಾಪಾಡುವಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು, ಹಾದು ಹೋಗುತ್ತಾ ಅಪಾಯದಿಂದ ತಪ್ಪಿಸುವನು. ಯೆಶಾಯ 31:4‭-‬5

WISHING YOU A BLESSED SEPTEMBER 2023