ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ; Malachi / ಮಲಾಕಿಯ 4 : 2
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.