2024 ರ ಜೂನ್ ತಿಂಗಳಿನ ವಾಗ್ದಾನ

ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ. ‭1 ಕೊರಿಂಥದವರಿಗೆ 2:9