2025 ರ ಮಾರ್ಚ್ ತಿಂಗಳಿನ ವಾಗ್ದಾನ

ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು. ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ. ಯೆಹೆಜ್ಕೇಲ 36 : 26, 27

#Promiseverse #marchpromise #2025 #Shorts
WISHING YOU A BLESSED MARCH 2025