2022 ರ ಡಿಸೆಂಬರ್ ತಿಂಗಳಿನ ವಾಗ್ದಾನ

2022 ರ ಡಿಸೆಂಬರ್ ತಿಂಗಳಿನ ವಾಗ್ದಾನ

ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ. ರೋಮಾಪುರದವರಿಗೆ 15:13