2022 ರ ಜುಲೈ ತಿಂಗಳಿನ ವಾಗ್ದಾನ

PROMISE WORD FOR JULY 2022

ನೀವು ಶೂರರಾಗಿ ಧೈರ್ಯದಿಂದಿರ್ರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವದಿಲ್ಲ, ಅಪಜಯಕ್ಕೆ ಗುರಿಪಡಿಸುವದೇ ಇಲ್ಲ ಎಂದು ಹೇಳಿದನು. ಧರ್ಮೋಪದೇಶಕಾಂಡ 31:6