2021 ಜೂನ್ ತಿಂಗಳ ವಾಗ್ದಾನ

2021 ಜೂನ್ ತಿಂಗಳ ವಾಗ್ದಾನ

ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ. ಯೆಶಾಯ 41:10