ಹಳೇ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನಕಾರ್ಯಗಳನ್ನು ಮರೆತುಬಿಡಿ. ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ, ನಿಮಗೆ ಕಾಣುವದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವೆನು. ಯೆಶಾಯ 43:18-19