2022 ರ ನವೆಂಬರ್ ತಿಂಗಳಿನ ನಿರೀಕ್ಷೆಯ ನುಡಿ

ಯೆಹೋವನು ನಿರಂತರ ದೇವರೂ ಭೂವಿುಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ; ಆತನು ದಣಿದು ಬಳಲುವದಿಲ್ಲ; ಆತನ ವಿವೇಕವು ಪರಿಶೋಧನೆಗೆ ಅಗಮ್ಯ. ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ ನಿರ್ಬಲನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ. ಯೆಶಾಯ 40:28‭-‬29